ಸಾಮೆತಡ್ಕ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಪುತ್ತೂರು: ರೋಟರಿಪುರ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತೋಡಿನ ಸಮೀಪ ಸ್ಥಳೀಯ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೃತದೇಹ ಕಾಣಿಸಿದ್ದು ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಾಮೆತಡ್ಕ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »










