ನೆಟ್ಟಣ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ, ಸಂಚಾರ ಅಸ್ತವ್ಯಸ್ತ
ನೆಟ್ಟಣ: ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಗಾಳಿ ಮಳೆಗೆ ಕಡಬ ತಾಲೂಕಿನ ನೆಟ್ಟಣದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಮರಗಳು ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡಿದ್ದು,ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ. ಕಡಬದ ನೆಟ್ಟಣದ ಕೇಂದ್ರೀಯ ನಾಟಾ ಸಂಗ್ರಹ ಘಟಕದ ಬಳಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿಗೆ ಹೆದ್ದಾರಿ ಬದಿಯ ದೂಪದ ಹಲವು ಮರಗಳು ರಸ್ತೆಗೆ ಬಿದ್ದಿವೆ. ಈ ವೇಳೆ ಸಂಚರಿಸುತ್ತಿದ್ದ ನ್ಯಾನೋ ಹಾಗೂ ಆಮ್ನಿ ಕಾರುಗಳ ಮೇಲೆ ಮರ ಬಿದ್ದಿದೆ. […]
ನೆಟ್ಟಣ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ, ಸಂಚಾರ ಅಸ್ತವ್ಯಸ್ತ Read More »