ವಿಟ್ಲದಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ | ಸವಾರರಿಗೆ ಗಾಯ
ವಿಟ್ಲ: ಬೈಕ್ ಗಳೆರಡು ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರರಿಬ್ಬರೂ ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಬೈಕ್ ಸವಾರರಾದ ಧ್ಯಾನ್ ಹಾಗೂ ರಮೇಶ್ ಗಾಯಗೊಂಡವರು. ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
ವಿಟ್ಲದಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ | ಸವಾರರಿಗೆ ಗಾಯ Read More »