ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ
ವಿಟ್ಲ: ವಿಟ್ಲದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿ ಕನ್ಯಾನದ ಅಬೂಬಕ್ಕರ್ (46) ಬಂಧಿತ. ದಾರಿ ಕೇಳುವ ನೆಪದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಘಟನೆ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಅವರು ಮನೆಯವರಿಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದರು. ಬಳಿಕ ಪೊಲೀಸ್ ಠಾಣೆಗೂ ಭೇಟಿ ನೀಡಿ, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರೂ ಕೂಡ […]
ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ Read More »