ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ
ಬದುಕುಳಿದ ಕೋಳಿಗಳನ್ನು ಎತ್ತಿಕೊಂಡು ಹೋದ ಸ್ಥಳೀಯರು ಬಂಟ್ವಾಳ : ತಾಲೂಕಿನ ಕಾಲೆಜಿಮಲೆ ಮೀಸಲು ಅರಣ್ಯದ ಒಳರಸ್ತೆಯಲ್ಲಿ ಕೋಳಿ ಸಾಗಾಟದ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕಿಸುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.ತಮಿಳುನಾಡು ನೋಂದಣಿಯ ಪಿಕಪ್ ವಾಹನ ಕನ್ಯಾನ ಜಂಕ್ಷನ್ನಿಂದ ಹೊರಟು ಕಾಲೆಜಿಮಲೆ ಮೀಸಲು ಅರಣ್ಯದ ಮೂಲಕ ಕಡಿದಾದ ಗುಡ್ಡಗಾಡು ರಸ್ತೆಯಲ್ಲಿ ಚಲಿಸುತ್ತಿತ್ತು. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಿಕಪ್ ರಸ್ತೆ ಬದಿ ಪಲ್ಟಿಯಾಗಿದೆ.ಅಪಘಾತದಲ್ಲಿ […]
ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ Read More »