ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ
ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು. ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ […]
ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ Read More »










