ಟವರ್ ಮೇಲೆ ಬಿದ್ದ ಮರ : ವ್ಯಕ್ತಿಗೆ ಗಾಯ
ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ನಡೆದಿದೆ. ಕನ್ಯಾಡಿಯ ರಮೇಶ್ ಗಾಯಗೊಂಡವರು. ಮರ ಉರುಳಿದ ಸಂದರ್ಭ ಸ್ಕೂಟರ್ ನಲ್ಲಿ ಇಂದಬೆಟ್ಟುಗೆ ಪ್ರಯಾಣಿಸುತ್ತಿದ್ದ ರಮೇಶ್ ಈ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಮರದ ಭಾಗ ತಲೆಗೆ ಬಡಿದಿದೆ. ಸ್ವಲ್ಪದರಲ್ಲೇ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಒಂದು ಗಂಟೆಗಿಂತ ಅಧಿಕಕಾಲ ಇಂದಬೆಟ್ಟು […]
ಟವರ್ ಮೇಲೆ ಬಿದ್ದ ಮರ : ವ್ಯಕ್ತಿಗೆ ಗಾಯ Read More »







