ಬುಡಸಹಿತ ರಿಕ್ಷಾದ ಮೇಲೆ ಬಿದ್ದ ಮರ | ಅಂಗವಿಕಲ ಸಹೋದರನಿಗೆ ತಾಯಿಯಾಗಿದ್ದ ಪುಷ್ಪಾ ಸಹಿತ ಇಬ್ಬರ ದಾರುಣ ಸಾವು
ಕಾಪು: ಬೃಹತ್ ಮರವೊಂದು ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದು, ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಬಗ್ಗೆ ಕಾಪು – ಶಿರ್ವ ರಸ್ತೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಮರ ಬುಡಸಹಿತ ಬಿದ್ದಿದ್ದು, ಮಲ್ಲಾರು ಚಂದ್ರನಗರದ ಬಳಿ ಗುರುವಾರ ರಾತ್ರಿ 8 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಪಾದೂರು ಕೂರಾಲು ರೈಸ್ಮಿಲ್ ಬಳಿಯ ನಿವಾಸಿ ಪುಷ್ಪಾ ಕುಲಾಲ್ (45) ಮತ್ತು […]