ಕಂಟೈನರ್ ಹಾಗೂ ಇನ್ನೋವಾ ಡಿಕ್ಕಿ : ತಾಯಿ, ಮಗ ಮೃತ್ಯು
ನೆಲ್ಯಾಡಿ : ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು, ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ನಡೆದಿದೆ. ತಾಯಿ ಸಪೀಯಾ, ಮಗ ಸಫೀಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕಾರು ಶಿರಾಡಿ ಘಾಟ್ ನ […]
ಕಂಟೈನರ್ ಹಾಗೂ ಇನ್ನೋವಾ ಡಿಕ್ಕಿ : ತಾಯಿ, ಮಗ ಮೃತ್ಯು Read More »







