ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತ್ಯು !
ಪುತ್ತೂರು: ಹೋಂಡಾ ಆಕ್ಟೀವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟೀವಾ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಇರ್ದೆ ಗ್ರಾಮದ ಉಪ್ಪಳಿಗೆ ನಾರಾಯಣ ನಾಯ್ಕ ಹಾಗೂ ಕಲ್ಯಾಣ ದಂಪತಿ ಪುತ್ರ ಪ್ರವೀಣ (18) ಮೃತ ಯುವಕ. ಡಿ.31 ರಂದು ಪ್ರವೀಣ್ ಪುತ್ತೂರಿನಿಂದ ಮನೆಯತ್ತ ಹಿಂದಿರುಗುತ್ತಿದ್ದಾಗ ಮುಕ್ರಂಪಾಡಿ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ರಸ್ತೆಗೆಸೆಯಲ್ಪಟ್ಟ ಸಹಸವಾರ ಪ್ರವೀಣ್ ತೀವ್ರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಹೆಚ್ಚಿನ […]
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತ್ಯು ! Read More »










