ತಾಯಿಯೊಂದಿಗೆ ಬಟ್ಟೆ ಖರೀದಿಗೆ ಹೋಗಿದ್ದ ಹುಡುಗ ವಿದ್ಯುತ್ ತಂತಿ ಸ್ಪರ್ಶದಿಂದ ಸಾವು
ಬೆಂಗಳೂರು: ತಾಯಿಯೊಂದಿಗೆ ಬಟ್ಟೆ ಖರೀದಿಸಲು ಬಂದು ಬೈಕ್ ಪಾರ್ಕ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ಬಿದ್ದು ಶಾಕ್ ಹೊಡೆದು ಮಗ ಮೃತಪಟ್ಟಿದ್ದು, ಇದನ್ನು ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಸೇರಿದ ಹೃದಯ ವಿದ್ರಾವಕ ಘಟನೆ ಶಿವಾಜಿನಗರದಲ್ಲಿ ನಡೆದಿದೆ. ಮೃತನನ್ನು ಸಯ್ಯದ್ ಸುಫಿಯಾನ್ (17) ಎಂದು ಗುರುತಿಸಲಾಗಿದೆ. ಮಗನ ಸಾವನ್ನು ಕಣ್ಣಾರೆ ಕಂಡು ಅನಾರೋಗ್ಯಕ್ಕೆ ತುತ್ತಾದ ತಾಯಿ ಉಮೇ ಸಲ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದ್ವಿತೀಯ ಪಿಯುಸಿಗೆ ಕಾಲೇಜಿಗೆ ಹೋಗಲು ಬಟ್ಟೆ ಖರೀದಿಗೆಂದು ಆತ ತಾಯಿಯ ಜೊತೆಗೆ […]
ತಾಯಿಯೊಂದಿಗೆ ಬಟ್ಟೆ ಖರೀದಿಗೆ ಹೋಗಿದ್ದ ಹುಡುಗ ವಿದ್ಯುತ್ ತಂತಿ ಸ್ಪರ್ಶದಿಂದ ಸಾವು Read More »










