ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು
ಬಂದಾರು : ಮಹಿಳೆಯೊಬ್ಬರು ವಾಂತಿ ಭೇದಿಯಿಂದಾಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಮದುವೆ ಊಟದ ನಂತರ ತುಂಬಾ ಜನರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಅನೇಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 5 ಮಂದಿ ದಾಖಲಾಗಿದ್ದಾರೆ ಎನ್ನಲಾಗಿದ್ದು, ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬಂದಾರು ಗ್ರಾಮದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದವರಿಗೆಲ್ಲರಿಗು ವಾಂತಿ, […]
ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು Read More »










