ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ
ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ಶನಿವಾರ ನಿಧನರಾಗಿದ್ದಾರೆ. ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದ ಅವರು, ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಅವರು ಪತ್ನಿ ನಾಲ್ವರು ಪುತ್ರಿಯರನ್ನು […]
ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ Read More »










