ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ
ಬಾಗಲಕೋಟೆ: ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಮತಾ ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬಾಗಲಕೋಟೆಯ ಇಳಕಲ್ ತಾಲ್ಲೂಕಿನ ಗುಡೂರ ಗ್ರಾಮದಲ್ಲಿ ಇಹಲೋಕ ತ್ಯಜಿಸಿದರು. ಮಮತಾ ಅವರು 5 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ನಟಿಸಿದ್ದರು. 25 ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದರು. ಕನ್ನಡ ಚಿತ್ರರಂಗದ ಮೇರು ನಟರುಗಳಾದ ಅಂಬರೀಷ್, ವಜ್ರಮುನಿ ಸೇರಿ ಅನೇಕರ ಜೊತೆ ತೆರೆಹಂಚಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಚಿತ್ರರಂಗದಿಂದ ದೂರವೇ […]
ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ Read More »