ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ.
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಕಿರಿಯ ವಯಸ್ಸಿನಲ್ಲೇ ಇಹಲೋಕ್ಯ ತ್ಯಜಿಸಿದ್ದಾರೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅಪರ್ಣಾ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ. ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅವರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ […]
ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ. Read More »










