ಭೋಜ್ಪುರಿ ಡ್ರೀಮ್ ಗರ್ಲ್ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ
ವಾರಣಾಸಿ : ಭೋಜ್ಪುರಿ ನಟಿ ಅಕಾಂಕ್ಷಾ ದುಬೆ ಅವರು ವಾರಣಾಸಿಯ ಖಾಸಗಿ ಹೊಟೇಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಭೋಜ್ಪುರಿ ಚಿತ್ರರಂಗದ ಡ್ರೀಮ್ ಗರ್ಲ್ ಎಂದೇ ಖ್ಯಾತರಾಗಿದ್ದ 25 ವರ್ಷದ ಆಕಾಂಕ್ಷಾ ದುಬೆ ಶೂಟಿಂಗ್ ಹಿನ್ನೆಲೆಯಲ್ಲಿ ವಾರಣಾಸಿಗೆ ಆಗಮಿಸಿದ್ದರು. ಶೂಟಿಂಗ್ ಮುಗಿದ ಬಳಿಕ ಹೊಟೇಲ್ಗೆ ಹೋಗಿದ್ದು, ಭಾನುವಾರ ಬೆಳಗ್ಗೆ ಅವರಿದ್ದ ಕೊಠಡಿ ಬಾಗಿಲು ತೆರೆದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಮೃತದೇಹ ಪತ್ತೆಯಾಗುವುದಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಭೋಜ್ಪುರಿಯ ಹಿಲೋರೆ ಮಾರೆ ಹಾಡಿಗೆ ರೀಲ್ಸ್ ಮಾಡಿ […]
ಭೋಜ್ಪುರಿ ಡ್ರೀಮ್ ಗರ್ಲ್ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »