ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು
ಪುನೀತ್ ಕೆರೆಹಳ್ಳಿ ನೇತೃತ್ವದ ಗ್ಯಾಂಗ್ ಥಳಿಸಿ ಕೊಂದಿದೆ ಎಂಬ ಆರೋಪ ಬೆಂಗಳೂರು : ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡದ ದಾಳಿಗೆ ಸಿಲುಕಿ ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕ ಹತ್ಯೆಯಾಗಿದ್ದಾನೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮಂಡ್ಯ ನಿವಾಸಿ ಇದ್ರೀಸ್ ಪಾಷಾ (39) ಎಂಬವರ ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್ […]
ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »