ನಿವೃತ್ತ ಆರೋಗ್ಯ ಸಹಾಯಕಿ ಗಾಯತ್ರಿ ನಿಧನ
ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಗಾಯತ್ರಿ (63) ಮಂಗಳವಾರ ನಿಧನರಾದರು. ಸುಮಾರು 30 ವರ್ಷಗಳ ಕಾಲ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಗಾಯತ್ರಿ ಸೇವಾ ಅವಧಿಯಲ್ಲಿ ಉತ್ತಮ ಸೇವೆ ನೀಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಮೃತರು ಇಬ್ಬರು ಪುತ್ರಿಯರು, ಅಳಿಯ, ಬಂಧು ಬಳಗವನ್ನು ಅಗಲಿದ್ದಾರೆ.
ನಿವೃತ್ತ ಆರೋಗ್ಯ ಸಹಾಯಕಿ ಗಾಯತ್ರಿ ನಿಧನ Read More »










