ದಿನೇಶ್ ಬೇಕರಿ ಮಾಲಕರಾಗಿದ್ದ ದಿನೇಶ್ ನಿಧನ
ಪುತ್ತೂರು: ಪುತ್ತೂರಿನ ದಿನೇಶ್ ಬೇಕರಿ ಮಾಲಕರಾಗಿದ್ದ ದಿನೇಶ್ (43 ವ.) ಅವರು ಮೂಡಬಿದ್ರೆಯ ಮನೆಯಲ್ಲಿ ಮೇ 31ರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಬೇಕರಿ ಉದ್ಯಮದಲ್ಲಿ ಹೆಸರು ಪಡೆದ ದಿ.ಐತ್ತಪ್ಪ ಭಂಡಾರಿ ಅವರು ಪುತ್ತೂರು ಬಸ್ ನಿಲ್ದಾಣದ ಬಳಿ, ಬೊಳುವಾರು ಸಮೀಪ ಸಹಿತ ಒಟ್ಟು ಮೂರು ದಿನೇಶ್ ಬೇಕರಿ ಸಂಸ್ಥೆಯನ್ನು ಹೊಂದಿದ್ದರು. ಅವರ ಅನಾರೋಗ್ಯದ ಸಂದರ್ಭದಲ್ಲಿ ಪತ್ನಿ ಭಾರತಿ ಮತ್ತು ಪುತ್ರ ದಿನೇಶ್ ಅವರು ಬೇಕರಿ ಉದ್ಯಮ ನಡೆಸುತ್ತಿದ್ದರು. ಮೃತರು ಪತ್ನಿ, ಪುತ್ರ ಮತ್ತು ವಿದೇಶದಲ್ಲಿ ಉದ್ಯಮದಲ್ಲಿರುವ ಸಹೋದರರಾದ […]
ದಿನೇಶ್ ಬೇಕರಿ ಮಾಲಕರಾಗಿದ್ದ ದಿನೇಶ್ ನಿಧನ Read More »










