ಮಾಜಿ ಆಲ್‌ರೌಂಡರ್, ಅರ್ಜುನ ಪ್ರಶಸ್ತಿ ವಿಜೇತ ಮೊದಲ ಭಾರತೀಯ ಕ್ರಿಕೆಟಿಗ ನಿಧನ
ದೆಹಲಿ : ಅರ್ಜುನ ಪ್ರಶಸ್ತಿ ಪಡೆದ ಮೊದಲ ಭಾರತೀಯ ಕ್ರಿಕೆಟಿಗ, ಭಾರತದ ಮಾಜಿ ಆಲ್‌ರೌಂಡರ್ ಸಲೀಂ ದುರಾನಿ (88) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಜನವರಿಯಲ್ಲಿ ನೆಲಕ್ಕೆ ಬಿದ್ದಿದ್ದು, ಪರಿಣಾಮವಾಗಿ ಅವರ ತೊಡೆಯ ಮೂಳೆ ಮುರಿತಗೊಂಡಿದ್ದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜೊತೆಗೆ ಕ್ಯಾನ್ಸರ್‌ನಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಆಕ್ರಮಣಕಾರಿ ಎಡಗೈ ಬ್ಯಾಟ್ಸ್‌ಮನ್, ದುರಾನಿ ಭಾರತಕ್ಕಾಗಿ 29 ಟೆಸ್ಟ್‌ಗಳಲ್ಲಿ 1202 ರನ್ ಗಳಿಸಿದ್ದು, 75 ವಿಕೆಟ್‌ಗಳನ್ನು ಪಡೆದಿದ್ದರು.ಸಲೀಂ […]
ಮಾಜಿ ಆಲ್‌ರೌಂಡರ್, ಅರ್ಜುನ ಪ್ರಶಸ್ತಿ ವಿಜೇತ ಮೊದಲ ಭಾರತೀಯ ಕ್ರಿಕೆಟಿಗ ನಿಧನ Read More »







