ಸಂಸದರಾಗಿ ಸೇವೆ ಸಲ್ಲಿಸಿದ್ದ ಜನಪ್ರಿಯ ನಟ ಇನೊಸೆಂಟ್ ನಿಧನ
ಕೊಚ್ಚಿ : ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಹಾಗೂ ಮಾಜಿ ಸಂಸದ ಇನೊಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನೊಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಭಾನುವಾರ ರಾತ್ರಿ ಇನೊಸೆಂಟ್ ಅವರ ಅರೋಗ್ಯ ಪರಿಸ್ಥಿತಿ ತೀವ್ರ ರೀತಿಯಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿದ್ದ ಲೇಕ್ಶೋರ್ ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ. ಸುಮಾರು 500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಹಾಸ್ಯ ನಟನಾಗಿ ನಟಿಸಿರುವ ಇನೊಸೆಂಟ್, ಎಡಪಕ್ಷಗಳ ಬೆಂಬಲದೊಂದಿಗೆ ಸ್ವತಂತ್ರ […]
ಸಂಸದರಾಗಿ ಸೇವೆ ಸಲ್ಲಿಸಿದ್ದ ಜನಪ್ರಿಯ ನಟ ಇನೊಸೆಂಟ್ ನಿಧನ Read More »










