ನರಿಮೊಗರು ಸರಸ್ವತಿ ಶಿಶು ಮಂದಿರದ ವಾರ್ಷಿಕ ಕ್ರೀಡಾಕೂಟ.
ಪುತ್ತೂರು: ನರಿಮೊಗರು ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಶಿಶು ಮಂದಿರದ ವಿದ್ಯಾರ್ಥಿಗಳ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟ ಶುಕ್ರವಾರ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ ಮಕ್ಕಳ ಸುರಕ್ಷತಾ ಸಮಿತಿ ಅಧ್ಯಕ್ಷ ಸುರೇಶ್ ಭಟ್ ಸೂರ್ಡೇಲು ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ, ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಿಕ್ಷಕಿಯರಾದ ಶೈಲಜಾ ಸ್ವಾಗತಿಸಿ, ಸ್ವಾತಿ ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು. ಪ್ರಜ್ಞಾಲತಾ, ತೇಜಸ್ವಿನಿ […]
ನರಿಮೊಗರು ಸರಸ್ವತಿ ಶಿಶು ಮಂದಿರದ ವಾರ್ಷಿಕ ಕ್ರೀಡಾಕೂಟ. Read More »