ಪ್ರತಿಷ್ಠಿತ ಪ್ರೇರಣಾ ತರಬೇತಿ ಸಂಸ್ಥೆಯ ಸ್ಮಿತಾ ಎಸ್ ರೈ ಮತ್ತು ಸಿಮ್ರಾನ್ ತಾಜ್ ಅವರು ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ
ಪುತ್ತೂರು: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯಲ್ಲಿ ತರಬೇತಿ ಪಡೆದ ಇಬ್ಬರು ವಿದ್ಯಾರ್ಥಿನಿಯರು ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ಮೂಲಕ ಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ. ಜೂ.2023 ಪ್ರೇರಣಾ ಸಂಸ್ಥೆಯಿಂದ ಸಿ.ಎ.ಫೌಂಡೇಶನ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರಾದ ಸಿಮ್ರನ್ ತಾಜ್ ಹಾಗೂ ಸ್ಮಿತಾ ಎಸ್.ರೈ ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಸಿಮ್ರನ್ ತಾಜ್ ಅವರು ಆರ್ಯಾಪು ಗ್ರಾಮದ ಸಂಪ್ಯ ನಿವಾಸಿಯಾದ ಮುಬಾರಕ್ ಪಾಶಾ ಹಾಗೂ ಸಬಿಹಾ ಖನಮ್ ದಂಪತಿ ಪುತ್ರಿ. ಸ್ಮಿತಾ ಎಸ್. ರೈ ಅವರು ಕೊಳ್ತಿಗೆ […]