ನಾಣಿಲ ಶಾಲೆಯಲ್ಲಿ ಪ್ರಾರಂಬೊತ್ಸವ- ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ
ಕಾಣಿಯೂರು: ನಾಣಿಲ ಸ. ಹಿ. ಪ್ರಾ. ಶಾಲೆಯಲ್ಲಿ ಶಾಲಾರಂಬೋತ್ಸದ ಅಂಗವಾಗಿ ಶಾಲಾ ಮಕ್ಕಳನ್ನು ಮೆರವಣಿಗೆಯೊಂದಿಗೆ ಕರೆ ತಂದು ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರತಿ ಬೆಳಗಿ ಪುಷ್ಪಗುಚ್ಚ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ವಸಂತ ದಲಾರಿ, ಉಪಾಧ್ಯಕ್ಷೆ ಕುಸುಮಾವತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಮುಖ್ಯ ಗುರುಗಳಾದ ಪದ್ಮಯ್ಯ […]
ನಾಣಿಲ ಶಾಲೆಯಲ್ಲಿ ಪ್ರಾರಂಬೊತ್ಸವ- ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ Read More »