ದ್ವಿತೀಯ ಪಿಯುಸಿ : ಪ್ರಗತಿ ಸ್ಟಡಿ ಸೆಂಟರ್‌ಗೆ ವಾಣಿಜ್ಯ ವಿಭಾಗದಲ್ಲಿ ಶೇ.99, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ
ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2023-24ನೇ ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.99 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ಟ್ಯೂಷನ್ ತರಗತಿಯಲ್ಲಿ ದಾಖಲಾಗಿರುವ ಒಟ್ಟು 10 ವಿದ್ಯಾರ್ಥಿಗಳಲ್ಲಿ 7 ಮಂದಿ ಪ್ರಥಮ, 2 ಮಂದಿ ದ್ವಿತೀಯ ಹಾಗೂ ಓರ್ವ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ-1, ಪ್ರಥಮ ಶ್ರೇಣಿಯಲ್ಲಿ […]