ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ
ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಕಡಬ ತಾಲೂಕಿನ ಎಲ್ಲಾ ಸಮುದಾಯದ 8ನೇ, 10ನೇ ತರಗತಿ ಮತ್ತು ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣ, ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃಧ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಹೊಸಮಠ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆಯಿತು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ […]










