ಮಧ್ಯಾಹ್ನ 1.30ರ ಬಳಿಕ ವೆಬ್‌ಸೈಟಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ
ಫಲಿತಾಂಶ ಸಿಗುವ ವೆಬ್‌ಸೈಟ್ www.karresults.nic.in ಮತ್ತು kseab.karnataka.gov.in ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇಂದು ಮಧ್ಯಾಹ್ನ 12:30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಸುದ್ಧಿಗೋಷ್ಠಿಯ ಬಳಿಕ ಮಧ್ಯಾಹ್ನ 1.30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಅಪ್‌ಲೋಡ್ ಅಗಲಿದೆ.ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1ರಿಂದ ಆರಂಭಗೊಂಡು ಮಾರ್ಚ್ 20ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ವ […]
ಮಧ್ಯಾಹ್ನ 1.30ರ ಬಳಿಕ ವೆಬ್‌ಸೈಟಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ Read More »










