ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ
ಮಂಗಳೂರು : ಆಧುನಿಕ ವಿದ್ಯೆಗೆ ಕೊರತೆ ಇಲ್ಲಾ, ನೂರು ವರ್ಷಗಳ ಹಿಂದೆ ದೇಶದಲ್ಲಿ ಸಾಕ್ಷರತೆ ಪ್ರಮಾಣ ಶೇ.5 ಇದ್ದು, ಇದೀಗ ಪ್ರಸ್ತುತ ದಿನಗಳಲ್ಲಿ ಶೇ.80 ಕ್ಕಿಂತಲೂ ಸಾಕ್ಷರತೆ ಸಿಗುತ್ತಿದೆ. ಆಧುನಿಕ ವಿದ್ಯೆಯ ಭರದಲ್ಲಿ ಸಿಲುಕಿ, ಆಧ್ಯಾತ್ಮಿಕ ವಿದ್ಯೆಯನ್ನು ಮರೆಯುತ್ತಿದ್ದೇವೆ ಎಂಬ ಭಯದ ಕಾಲಘಟ್ಟದಲ್ಲಿದ್ದೇವೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ […]










