5,8,9 ಬೋರ್ಡ್ ಪರೀಕ್ಷೆ ಈ ವರ್ಷವೂ ಇಲ್ಲ | ಮೌಲ್ಯಾಂಕನ ಮುಂದುವರಿಸಲು ಶಿಕ್ಷಣ ಇಲಾಖೆ ಸೂಚನೆ
ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ, 2024-25ನೇ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳು 1ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 ಮತ್ತು ಭಾಗ 2ರ ಆಧಾರದಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಾಂಕನ ಪೂರ್ಣಗೊಳಿಸಬೇಕು. ಅಂತಿಮವಾಗಿ ಫಲಿತಾಂಶ ನಿರ್ಧರಿಸಲು […]
5,8,9 ಬೋರ್ಡ್ ಪರೀಕ್ಷೆ ಈ ವರ್ಷವೂ ಇಲ್ಲ | ಮೌಲ್ಯಾಂಕನ ಮುಂದುವರಿಸಲು ಶಿಕ್ಷಣ ಇಲಾಖೆ ಸೂಚನೆ Read More »










