ಮೇ.29 ರಿಂದ ರಾಜ್ಯದ ಎಲ್ಲಾ ಶಾಲೆಗಳು ಪುನರಾರಂಭ
ಬೆಂಗಳೂರು : ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳು ಎಂದು ನಿಗದಿ ಪಡಿಸಲಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ 121 ದಿನಗಳ ಒಟ್ಟಾರೆ ರಜೆ ಸಿಗಲಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ […]
ಮೇ.29 ರಿಂದ ರಾಜ್ಯದ ಎಲ್ಲಾ ಶಾಲೆಗಳು ಪುನರಾರಂಭ Read More »










