ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪುತ್ತೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಪ್ರಥಮ ಸ್ಥಾನ ಪಡೆದು ಹೋಲಿ ರಿಮೆಂಡೀರ್ ಶಾಲೆ, ಬೆಳ್ತಂಗಡಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಚಂದನ್ ಕೃಷ್ಣ ಲಿಟ್ಲ್ ಫ್ಲವರ್ ಶಾಲಾ ರಕ್ಷಕ ಶಿಕ್ಷಕ ಸಂಘದ […]
ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »










