ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1 ರಿಂದ ಮಾ.22 ರ ತನಕ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ […]
ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »










