ವಿಜೃಂಭಣೆಯಿಂದ ನಡೆದ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’
ಪುತ್ತೂರು: ಪ್ರಣತಿ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿರುವ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’ ಪುತ್ತೂರಿನ ಟೌನ್ ಹಾಲ್ನಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು, ಹಾಗೆಯೇ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀಧರ ರೈ ಮತ್ತು ಮಕ್ಕಳ ಮನೆಯ ಮೂಲ ಸಂಸ್ಥಾಪಕ ಮಹಾಲಿಂಗೇಶ್ವರ ಭಟ್ ದಿವ್ಯ ಹಸ್ತದಿಂದ ಉದ್ಘಾಟನೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಧರ್ ರೈ ಅವರು ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಜನ್ವಿ, ದುತಿ, ಆರ್ವಿ, ಮಾನುಶಿ, ವೈಶ್ವಿ ಕಾರ್ಯಕ್ರಮದ ಮೊದಲಿನ ಅಂಗವಾದ […]
ವಿಜೃಂಭಣೆಯಿಂದ ನಡೆದ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’ Read More »










