ಕುದ್ಮಾರು ಶಾಲೆ ಎಸ್ ಡಿ ಎಂ ಸಿ ರಚನೆ | ಅಧ್ಯಕ್ಷರಾಗಿ ದೇವರಾಜ್ ನೂಜಿ, ಉಪಾಧ್ಯಕ್ಷರಾಗಿ ನವ್ಯಾ ಅನ್ಯಾಡಿ ಆಯ್ಕೆ
ಕಾಣಿಯೂರು : ಕುದ್ಮಾರು ನ. ಉ.ಹಿ.ಪ್ರಾ ಶಾಲೆಯ ನೂತನ ಎಸ್ ಡಿ ಎಂ ಸಿಯ ಅಧ್ಯಕ್ಷರಾಗಿ ದೇವರಾಜ್ ನೂಜಿ, ಉಪಾಧ್ಯಕ್ಷರಾಗಿ ನವ್ಯಾ ಅನ್ಯಾಡಿ ಆಯ್ಕೆಯಾಗಿದ್ದಾರೆ. ಕುದ್ಮಾರು ನ. ಉ.ಹಿ.ಪ್ರಾ ಶಾಲೆಯ ನೂತನ ಎಸ್ ಡಿ ಎಂ ಸಿ ರಚನೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ನಾಗರಿಕ ಸೌಲಭ್ಯ ಸಮಿತಿಯ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಭಾಸ್ಕರ ಪೂಜಾರಿ ಕೊಡಂಗೆಯವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಲೋಹಿತಾಕ್ಷ ಕಡೆಂಜಿಕಟ್ಟ, ಪ್ರವೀಣ್ ಕೆರೆನಾರು, ಹಾಗೂ ಸವಣೂರು ಸಿ.ಆರ್.ಪಿ ಜಯಂತ್ […]