ವಿದ್ಯಾರಶ್ಮಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ
ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ನಡೆಸಿದ 2025 – 2026ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಹಾಜರಾದ ಸವಣೂರು ವಿದ್ಯಾರಶ್ಮಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ 23ನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲಾಗಿದೆ. 9ನೇ ತರಗತಿಯ ಆಯಿಷತ್ ಜಸ್ನ – 461, ದ್ಯಾನ್ – 446, ಫಾತಿಮತ್ ಶೈಮ – 460, ಹೃತೇಶ್ ಬಿ. ಎಸ್. – 480, ಲಿಬಾ ಫಾತಿಮ – 443, ಹೈಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ […]
ವಿದ್ಯಾರಶ್ಮಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ Read More »










