ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ
ವಾರ್ಷಿಕ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತವಾಗಿ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. […]
ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ Read More »