ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ
ಅಲ್ಪಸಂಖ್ಯಾತರ, ದೇಶದ್ರೋಹಿಗಳ ರಕ್ಷಣೆ ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುತ್ತಿಲ್ಲ ಎಂದು ಟೀಕೆ ಬೆಂಗಳೂರು: ರಾಜ್ಯ ಸರ್ಕಾರ ದೇಶದ್ರೋಹಿಗಳ ರಕ್ಷಣೆಗೆ ನಿಂತಿದೆ. ಪಾಕಿಸ್ಥಾನ್ ಜಿಂದಾಬಾದ್ ಎಂದು ಹೇಳುವವರಿಗೆ ರಕ್ಷಣೆ ಸಿಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮೈಸೂರು ಉದಯಗಿರಿ ಪೋಲೀಸ್ ಠಾಣೆ ಗಲಭೆ ವಿಚಾರದ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ರಕ್ಷಣೆ ಸಿಕ್ಕಿದಾಗಲೇ ದೇಶದ್ರೋಹಿಗಳಿಗೆ ಈ ಸರ್ಕಾರ ನಮ್ಮ ಪರವಾಗಿ ನಿಂತಿದೆ ಎಂದು ಅನ್ನಿಸಿದೆ. ನನ್ನ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ […]
ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ Read More »