ಅಣ್ಣಾಮಲೈ ಬಿಡುಗಡೆ ಮಾಡಿರುವ ಡಿಎಂಕೆ ಫೈಲ್ಸ್ ಗೆ ಡಿಎಂಕೆ ಎಚ್ಚರಿಕೆ
ಚೆನ್ನೈ : ತಮಿಳುನಾಡಿನ ಆಡಳಿತಾರೂಢ ಡಿಎಂಕೆ (DMK) ಪಕ್ಷದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ (Annamalai) ಬಿಡುಗಡೆ ಮಾಡಿರುವ ‘ಡಿಎಂಕೆ ಫೈಲ್ಸ್’ ಈಗ ರಾಜ್ಯದಲ್ಲಿ ರಾಜಕೀಯ ಕಿಡಿ ಹೊತ್ತಿಸಿದೆ. ಅಣ್ಣಾಮಲೈ ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ದಾಖಲೆ ಬಿಡುಗಡೆ ಮಾಡದಿದ್ದರೆ ಎಲ್ಲ ಶಾಸಕರೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಿದ್ದೇವೆ ಎಂದು ಡಿಎಂಕೆ ಎಚ್ಚರಿಕೆ ನೀಡಿದೆ. ‘ಡಿಎಂಕೆ ಫೈಲ್ಸ್’ ಬಿಡುಗಡೆ ಮಾಡಿದ ಕೆಲವೇ ಗಂಅಟೆಗಳಲ್ಲಿ ಆ ಕುರಿತು ಪ್ರತಿಕ್ರಿಯಿಸಿರುವ ಡಿಎಂಕೆ, ತಾಕತ್ತಿದ್ದರೆ ದಾಖಲೆಗಳನ್ನು […]
ಅಣ್ಣಾಮಲೈ ಬಿಡುಗಡೆ ಮಾಡಿರುವ ಡಿಎಂಕೆ ಫೈಲ್ಸ್ ಗೆ ಡಿಎಂಕೆ ಎಚ್ಚರಿಕೆ Read More »