ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ
ಎರಡೂ ವಿಮಾನಗಳ ರೆಕ್ಕೆಗಳಿಗೆ ಹಾನಿ ಮುಂಬೈ : ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಎರಡು ಪ್ರಯಾಣಿಕ ವಿಮಾನಗಳ ನಡುವೆ ಢಿಕ್ಕಿ ಸಂಭವಿಸಿದೆ. ಇದೊಂದು ಗಂಭೀರವಾದ ನಿರ್ವಹಣಾ ಲೋಪ ಎಂದು ಪರಿಗಣಿಸಲಾಗಿದೆ. ಘಟನೆ ಸಂಭವಿಸುವ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರಿದ್ದರು. ಆದರೆ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಕೊಯಂಬತ್ತೂರಿಗೆ ಹಿಂದಿರುಗಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಹಾಗೂ ಹೈದರಾಬಾದ್‌ನಿಂದ ಆಗಮಿಸಿದ ಬಳಿಕ ನಿಲುಗಡೆ ಸ್ಥಳಕ್ಕೆ ಚಲಿಸುತ್ತಿದ್ದ ಇಂಡಿಗೋ ವಿಮಾನದ ನಡುವೆ ಢಿಕ್ಕಿ […]
ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ Read More »










