ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್
ಪುತ್ತೂರು : ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಮಾ.11 ರಂದು ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು, ತಕರಾರುಗಳನ್ನು ಪರಿಶೀಲಿಸಲಾಗುವುದು. ಸಾರ್ವಜನಿಕರು ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರಮುಖೇನ, ಅಂಚೆ ಅದಾಲತ್ ತಲೆಬರಹದಡಿ ಮಾ.7 ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, […]
ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ Read More »