8.50 ಕೋ. ರೂ. ಮೌಲ್ಯದ ಡ್ರಗ್ಸ್ ವಶ – ಐವರು ನೈಜೀರಿಯಾ ಪ್ರಜೆಗಳ ಬಂಧನ
ಬೆಂಗಳೂರು ಪೊಲೀಸರ ಕಾರ್ಯಾಚರಣೆ ಬೆಂಗಳೂರು : ಬೆಂಗಳೂರು ಪೊಲೀಸರು ಇಂದು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 8.50 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.ದಕ್ಷಿಣ ವಿಭಾಗದ ವಿವಿ ಪುರಂ ಹಾಗೂ ಜಯನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 5 ಮಂದಿ ನೈಜೀರಿಯಾ ಪ್ರಜೆಗಳು ಸೆರೆಯಾಗಿದ್ದಾರೆ.7.32 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಎಂಡಿಎಂಎ, 1 ಕೆಜಿ 150 ಗ್ರಾಂ ಬ್ರೌನ್‍ಶುಗರ್, 310 ಗ್ರಾಂ ಕೊಕೈನ್‍ನನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವೀಸಾ ಅವಧಿ 3 ವರ್ಷಗಳ ಹಿಂದೆಯೇ […]
8.50 ಕೋ. ರೂ. ಮೌಲ್ಯದ ಡ್ರಗ್ಸ್ ವಶ – ಐವರು ನೈಜೀರಿಯಾ ಪ್ರಜೆಗಳ ಬಂಧನ Read More »