ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ ವಿಧಿವಶ
ಮೈಸೂರು : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ. ಇವರು ಮೂವರು ಪುತ್ರರನ್ನು ಅಗಲಿದ್ದಾರೆ. […]
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ ವಿಧಿವಶ Read More »