ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ
ಹೊಸದಿಲ್ಲಿ : ಇಷ್ಟಪಟ್ಟವರಿಗೆ ಉಡುಗೊರೆ ಕೊಡುವುದರಲ್ಲೇನೂ ವಿಶೇಷವಿಲ್ಲ. ಅದರಲ್ಲೂ ಪ್ರೇಮಿಗಳ ಪಾಲಿಗೆ ವ್ಯಾಲೆಂಟೈನ್ ಡೇಯಂದು ಉಡುಗೊರೆ ವಿನಿಮಯ ಮಾಡಿಕೊಳ್ಳುವುದು ಮಾಮೂಲು. ಆದರೆ ಉಡುಗೊರೆಯನ್ನು ಸೇಡು ತೀರಿಸಿಕೊಳ್ಳಲು ಕೂಡ ಬಳಸಿಕೊಳ್ಳಬಹುದು ಎಂಬುದನ್ನು ಗುರುಗ್ರಾಮದ ಯುವತಿಯೊಬ್ಬಳು ತೋರಿಸಿಕೊಟ್ಟಿದ್ದಾಳೆ. ಈಕೆ ಕೊಟ್ಟ ಉಡುಗೊರೆಯಿಂದ ಕೈಕೊಟ್ಟ ಪ್ರೇಮಿ ಸುಸ್ತಾಗಿ ಹೋಗಿದ್ದಾನೆ. 24 ವರ್ಷದ ಆಯುಷಿ ರಾವತ್ ಎಂಬ ಯುವತಿ ಪ್ರೇಮಿಗಳ ದಿನದಂದು ತನ್ನ ಮಾಜಿ ಗೆಳೆಯನ ಮನೆಗೆ ಬರೋಬ್ಬರಿ 100 ಪಿಜ್ಜಾಗಳನ್ನು ಆರ್ಡರ್ ಮಾಡಿದ್ದಾಳೆ. ಹಣ ಪಾವತಿ ಮಾಡಿಲ್ಲ. ಡೆಲಿವರಿ ವೇಳೆ ಕ್ಯಾಶ್ […]
ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ Read More »