ಸ್ಲೀಪರ್ ಬಸ್ – ಕಾರಿನ ನಡುವೆ ಭೀಕರ ಅಪಘಾತ: ಹತ್ತಿಕೊಂಡ ಬೆಂಕಿಗೆ ನಾಲ್ಕಕ್ಕೂ ಹೆಚ್ಚು ಮಂದಿ ಸಾವು
ಯಾದಗಿರಿ: ಸ್ಲೀಪರ್ ಬಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹತ್ತಿದ ಬೆಂಕಿ ಎರಡೂ ವಾಹನಗಳನ್ನು ಕ್ಷಣ ಮಾತ್ರದಲ್ಲಿ ಸುಟ್ಟು ಕರಕಲಾಗಿಸಿದ ಘಟನೆ ನಡೆದಿದೆ. ಸುರಪುರದ ಶಾಂತಪುರ ಕ್ರಾಸ್ನ ಬೀದರ್ – ಬೆಂಗಳೂರು ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಬಸ್ಸು ಕಲಬುರ್ಗಿ ಕಡೆಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ನಾಲ್ಕಕ್ಕೂ ಹೆಚ್ಚು ಜನರು ಸುಟ್ಟು ಕರಕಲಾಗಿದ್ದಾರೆ. ಕಾರಿನಲ್ಲಿದ್ದ ಎಲ್ಲರೂ ಈ ದುರಂತದಲ್ಲಿ ಸಜೀವ ದಹನವಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾಗಿ ಹೇಳಲಾಗುತ್ತಿದೆ. ನಾಲ್ಕು ತಲೆ ಬುರುಡೆಗಳು […]
ಸ್ಲೀಪರ್ ಬಸ್ – ಕಾರಿನ ನಡುವೆ ಭೀಕರ ಅಪಘಾತ: ಹತ್ತಿಕೊಂಡ ಬೆಂಕಿಗೆ ನಾಲ್ಕಕ್ಕೂ ಹೆಚ್ಚು ಮಂದಿ ಸಾವು Read More »










