ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ಪೆರ್ನೆ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರಕ್ಕೆ ಅನುದಾನ ಮಂಜೂರು
ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯ ಪೆರ್ನೆ ಗ್ರಾಮದ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರದ ನಿರ್ಮಾಣದ ಕಾಮಗಾರಿಗೆ ಮೊತ್ತವನ್ನು ಹಸ್ತಾಂತರಿಸಲಾಯಿತು. ಯೋಜನೆಯ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ. 2,00,000/- ಮೊತ್ತ ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರಿಗೆ ತಾಲೂಕಿನ ಯೋಜನಾಧಿಕಾರಿ ರಮೇಶ್ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯ ನವೀನ್ ಕುಮಾರ್ ಪದಬರಿ, ಒಕ್ಕೂಟದ […]