ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಯುವತಿ?
ಪುತ್ತೂರು: ಯುವಕನೊಬ್ಬ ವಿವಾಹವಾಗುವುದಾಗಿ ನಂಬಿಸಿ ಮಗು ಕರುಣಿಸಿ ಬಳಿಕ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಂತ್ರಸ್ತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದು, ಪೋಷಕರು ತಕ್ಷಣವೇ ಆಕೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾಗಿ ಸುದ್ದಿ ಹಬ್ಬಿದೆ. ಆರೋಪಿ ಯುವಕ ಜೈಲಿನಿಂದ ಹೊರಬಂದ ಬಳಿಕ ಯುವತಿ ಮಾನಸಿಕವಾಗಿ ಬಹಳಷ್ಟು ನೊಂದಿದ್ದಳು. ಯುವಕನ ಕಡೆಯವರು ಜಿದ್ದಿನಿಂದ ಮದುವೆ ನಡೆದಿಲ್ಲ. ಹಲವಾರು ಜನರು ಈ ಸಂಬಂಧ ಸಂಧಾನ ನಡೆಸಿ, ವಿವಾಹ ನಡೆಸುವುದಕ್ಕೆ ಪ್ರಯತ್ನ ಮಾಡಿದ್ದರೂ ಸಹ ಯಾವುದೇ ಉಪಯೋಗವಾಗಿಲ್ಲ. ಇದೆಲ್ಲದರ […]
ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಯುವತಿ? Read More »










