ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ : 21 ಪ್ರಯಾಣಿಕರು ಸಾವು
ಹಳಿತಪ್ಪಿ ಇನ್ನೊಂದು ಹಳಿಗೆ ಜಿಗಿದಾಗ ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಮ್ಯಾಡ್ರಿಡ್ : ಸ್ಪೇನ್ ದೇಶದ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್ಗೆ ಜಿಗಿದು ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ ಎಂದು ಸ್ಪೇನ್ನ ಅದಿಪ್ ರೈಲು ನೆಟ್ ವಾರ್ಕ್ ಆಪರೇಟರ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ […]
ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ : 21 ಪ್ರಯಾಣಿಕರು ಸಾವು Read More »










