ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮಸ್ಥರು ಊರುಗಳನ್ನೇ ತೊರೆಯುತ್ತಿದ್ದಾರೆ. ಫೈನಾನ್ಸ್ ಹಾವಳಿಗೆ ಅಂಕುಶ ಹಾಕಲು ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಪ್ರಯೋಗಿಸಿದೆ. ಇತ್ತೀಚೆಗೆ ಸುಗ್ರೀವಾಜ್ಞೆ ಡ್ರಾಫ್ಟ್ ಅನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ಇದೀಗ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಲಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ) ಸುಗ್ರೀವಾಜ್ಞೆ […]
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ Read More »