ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೆೊಂಡ ಹತ್ತು ತಿಂಗಳ ಮಗುವಿನ ಅಂಗಾಂಗ ದಾನ ಮಾಡಿದ ಪೋಷಕರು
ತಿರುವನಂತಪುರಂ: ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ 10 ತಿಂಗಳ ಮಗು ಅಲಿನ್ ಮೃತಪಟ್ಟಿದ್ದು, ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಗುವಿನ ಪೋಷಕರು 5 ಜೀವಗಳನ್ನು ಉಳಿಸುವ ಮಹತ್ಕಾರ್ಯವನ್ನು ತಮ್ಮ ನೋವಿನಲ್ಲೂ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಅಲಿನ್ ಪೋಷಕರಾದ ಅರುಣ್ ಮತ್ತು ಶೆರಿನ್ ತಮ್ಮ ಮೃತ ಪುತ್ರಿಯ ಅಂಗಾಂಗಗಳನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾನ ಮಾಡಿದ್ದು, ಆ ಮೂಲಕ ಐದು ಜೀವಗಳನ್ನು ಉಳಿಸುವ ಮೂಲಕ ಅಲಿನ್‌ನ ನೆನಪುಗಳನ್ನು ಜೀವಂತವಾಗಿರಿಸಿಕೊಂಡಿದ್ದಾರೆ. ಆ ಮೂಲಕ ಅಲಿನ್ ಅತ್ಯಂತ ಕಿರಿಯ […]
ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೆೊಂಡ ಹತ್ತು ತಿಂಗಳ ಮಗುವಿನ ಅಂಗಾಂಗ ದಾನ ಮಾಡಿದ ಪೋಷಕರು Read More »










