ಬೆಳ್ಳಂಬೆಳಗ್ಗೆ 30 ಕಡೆ ಐಟಿ ದಾಳಿ
ಭಾರಿ ಪ್ರಮಾಣದ ಅಕ್ರಮ ಸಂಪತ್ತಿನ ಶೋಧ ಬೆಂಗಳೂರು: ರಾಜ್ಯದ ಪ್ರಮುಖ ಸರಕಾರಿ ಗುತ್ತಿಗೆದಾರನ ಬಂಗಲೆಯೂ ಸೇರಿದಂತೆ ಸುಮಾರು 30 ಕಡೆ ಇಂದು ಬೆಳ್ಳಂಬೆಳಗ್ಗ ಆದಾಯ ಕರ ಇಲಾಖೆಯ ದಾಳಿ ನಡೆದಿದ್ದು, ಪರಿಶೋಧನೆ ಮುಂದುವರಿದಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಎಂಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದ […]
ಬೆಳ್ಳಂಬೆಳಗ್ಗೆ 30 ಕಡೆ ಐಟಿ ದಾಳಿ Read More »